Category Archives

Inaguration

  • ಶಿವಮೊಗ್ಗದಲ್ಲಿ ಕಟೀಲು ಅಶೋಕ ‌ಪೈ ಸ್ಮಾರಕ ಕಾಲೇಜಿಗೆ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಟ್ಯಾಲಿ ಹಾಗೂ ಐಟಿ ಕೋರ್ಸ್ ಗಳಿಗೆ ಸಹಯೋಗ – ಬ್ರಿಗೇ ಡಿಯರ್ ಡಾಕ್ಟರ್ ಸುರಜಿತ್ ಸಿಂಗ್ ಪಾಬ್ಲಾ

    • March 22, 2025
    • Posted By : Kapmi Library
    • 0 Comment

      ದಿನಾಂಕ 18 ಮಾರ್ಚ್ 2025 ರಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ನಡೆಸಲಾಗುವ ಟ್ಯಾಲಿ ಹಾಗೂ ಐಟಿ ಕೋರ್ಸುಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಉದ್ಘಾಟನೆಯನ್ನು.

    Read More
  • ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ – 2025

    • March 7, 2025
    • Posted By : Kapmi Library
    • 0 Comment

      ಅಂತಃಶಕ್ತಿ ಹಾಗೂ ಸಾಮಾಜಿಕ ಬೆಂಬಲದಿAದ ಮಹಿಳೆ ಜೀವನ ರೂಪಿಸಿಕೊಂಡ ಯಶೋಗಾಥೆ – ‘ಶೀತಲ್ ಪಾಟಿ’ ನಾಟಕ – ಸಂಜೀತಾ ಮುಖರ್ಜಿ. ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ – ೨೦೨೫.

    Read More
  • ಡಿಜಿಟಲ್ ಸಂಪನ್ಮೂಲಗಳಿಂದ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳು -ಡಾ ಸಂತೋಷ್ ಕುಮಾರ್

    • February 3, 2025
    • Posted By : Kapmi Library
    • 0 Comment

    ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಗ್ರಂಥಾಲಯಕ್ಕೆ ‘ಮನೋಲೋಕ’ ಎಂಬ ಹೆಸರನ್ನು ಜನವರಿ ೩೦ ರಂದು ಅನಾವರಣಗೊಳಿಸಿದ ಕುವೆಂಪು ವಿಶ್ವವಿದ್ಯಾಲಯದ ಲೈಬ್ರರಿ ಸೈನ್ಸ್ ವಿಭಾಗದ ಪ್ರಾಧ್ಯಾಪಕರಾದ ಡಾ ಸಂತೋಷ್ ಕುಮಾರ್‌ರವರು ಮಾತನಾಡುತ್ತಾ ಗ್ರಂಥಾಲಯಗಳು ಬೆಳೆದು ಬಂದ.

    Read More
  • ವಿಶ್ವ ಸಾಹಿತ್ಯಕ್ಕೊಂದು ಮುನ್ನುಡಿ

    • July 28, 2023
    • Posted By : Kapmi Library
    • 0 Comment

    “ಹಿಟ್ಲರನ ಪ್ರಭುತ್ವ ನೀತಿಯಿಂದಲ್ಲದೇ ಜನರೇ ಜನರನ್ನು ಧರ್ಮದ ಅಂಧತನದಿಂದ ಕೊಲ್ಲುವಂತಾಯಿತು. ಈ ವಿಷಯವು ಮಾಂಟೋವಿನ ಕಥೆಗಳಲ್ಲಿ ತೀಕ್ಷ್ಣವಾದ ವ್ಯಂಗ್ಯವನ್ನು ಕಟ್ಟಿಕೊಡುತ್ತದೆ ಹಾಗೂ ಅವರ ಕೃತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಜನರ ಕಷ್ಟವನ್ನು  ತ್ರಿಶಂಕುಸ್ವರ್ಗದಂತೆ ವಿಮರ್ಶಿಸಿದ್ದಾರೆ” ಎಂದು ಖ್ಯಾತ.

    Read More

Recent Comments

Online Registration
close slider